reportರೇಟಿಂಗ್‌ಗಳು ಮತ್ತು ವಿಮರ್ಶೆಗಳನ್ನು ಪರಿಶೀಲಿಸಲಾಗಿಲ್ಲ ಇನ್ನಷ್ಟು ತಿಳಿಯಿರಿ
ಈ ಇ-ಪುಸ್ತಕದ ಕುರಿತು
ಹಿಮಾಲಯದಲ್ಲಿ ತಟ್ಟಿತೆ ಅಪರಾಧದ ಬಿಸಿ? ಎಂಟು ತಿಂಗಳ ಹಿಂದೆ ಕಾಣೆಯಾದ ದುಶ್ಯಂತರ ಪತ್ನಿ ನಿರ್ಮಲಾರನ್ನು ಉತ್ತರಾಖಾಂಡಲ್ಲಿ ಹುಡುಕುತ್ತ ಹೊರಟ ಪತ್ತೇದಾರ ಜೋಡಿ ವಿಜಯ್ ವಿಕ್ರಮ್ ಗೆ ಎದುರಾಯಿತೆ ಬೃಹತ್ ಅಂತರಾಷ್ಟ್ರೀಯ ಜಾಲ? ಹಲವಾರು ಆಳವಾದ ವಂಚನೆ ಮತ್ತು ಅಪಾಯಕಾರಿ ಯೋಜನೆಯನ್ನು ಬಿಡಿಸಿ ಜೀವಸಹಿತ ಬರುವುದು ಅಷ್ಟು ಸುಲಭವಲ್ಲ...ಅಲ್ಲಿ ನಡೆದ ಕೌತುಕ ರಹಸ್ಯ ಘಟನೆಗಳ ಬೆಂಬೆತ್ತಿದಾಗ, ಎದುರಾದ ಅಡಿಗಡಿಗೆ ಅಪಾಯವನ್ನು ' ಮೀರಬಲ್ಲರೆ ಪತ್ತೇದಾರರು? ಕೇವಲ ಮಿಸ್ಸಿಂಗ್ ಕೇಸ್ ಎಂದು ಹೊರಟವರಿಗೆ ಬಂದಿತೇಕೆ ಜೀವಾಪಾಯದ ರಿಸ್ಕ್?
ಆದರೆ ಅಲ್ಲಿ ಛಲ ಬಿಡದ ಸಾಹಸಿಗಳಿಗೆ ಕನ್ನಿಕಾ ಎಂಬ ದಿಟ್ಟ ಯುವತಿ ಜತಯಾಗುತ್ತಾಳೆ...ಈಗ ಕೇವಲ ನಿರ್ಮಲಾ ಮಾತ್ರವಲ್ಲ.. ಭೇಧಿಸಬೇಕಾದೀತು ಅಂತರಾಷ್ಟ್ರೀಯ ಜಾಲವನ್ನು. ಓದಿ ನೋಡಿ! ...ರಹಸ್ಯಮಯ ಕಾದಂಬರಿ.
ಲೇಖಕರ ಕುರಿತು
Self Published Detective stories writer
ಈ ಇ-ಪುಸ್ತಕಕ್ಕೆ ರೇಟಿಂಗ್ ನೀಡಿ
ನಿಮ್ಮ ಅಭಿಪ್ರಾಯವೇನು ಎಂದು ನಮಗೆ ತಿಳಿಸಿ.
ಮಾಹಿತಿ ಓದುವಿಕೆ
ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳು
Android ಮತ್ತು iPad/iPhone ಗೆ Google Play ಪುಸ್ತಕಗಳ ಆ್ಯಪ್ ಇನ್‌ಸ್ಟಾಲ್ ಮಾಡಿ. ಇದು ನಿಮ್ಮ ಖಾತೆಯನ್ನು ಸ್ವಯಂಚಾಲಿತವಾಗಿ ಸಿಂಕ್ ಮಾಡುತ್ತದೆ ಮತ್ತು ನೀವು ಎಲ್ಲೇ ಇರಿ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪುಸ್ತಕಗಳನ್ನು ಓದಲು ಅನುಮತಿಸುತ್ತದೆ.
ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳು
Google Play ನಲ್ಲಿ ಖರೀದಿಸಿದ ಆಡಿಯೋಬುಕ್‌ಗಳನ್ನು ನಿಮ್ಮ ವೆಬ್ ಬ್ರೌಸರ್‌ನ ಕಂಪ್ಯೂಟರ್‌ನ ಲ್ಲಿ ಆಲಿಸಬಹುದು.
eReaders ಮತ್ತು ಇತರ ಸಾಧನಗಳು
Kobo ಇ-ರೀಡರ್‌ಗಳಂತಹ ಇ-ಇಂಕ್ ಸಾಧನಗಳ ಕುರಿತು ಓದಲು, ನೀವು ಫೈಲ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ ಮತ್ತು ಅದನ್ನು ನಿಮ್ಮ ಸಾಧನಕ್ಕೆ ವರ್ಗಾಯಿಸಬೇಕು. ಫೈಲ್‌ಗಳು ಮತ್ತು ಬೆಂಬಲಿತ ಇ-ರೀಡರ್‌ಗಳನ್ನು ವರ್ಗಾವಣೆ ಮಾಡಲು ವಿವರವಾದ ಸಹಾಯ ಕೇಂದ್ರ ಸೂಚನೆಗಳನ್ನು ಅನುಸರಿಸಿ.